ಬಳ್ಳಾರಿ ಯುವಕ ಅಬ್ದುಲ್ ಸಲಾಮ್ ಸೇರಿ ದೇಶಾದ್ಯಂತ 12 ಮಂದಿ ಬಂಧನ ಉಗ್ರರೊಂದಿಗೆ ನಂಟು ಆರೋಪ
ಬಳ್ಳಾರಿ: ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಬಂಧಿತ ಆರೋಪಿಯನ್ನು ಬಳ್ಳಾರಿ ನಗರದ ಅಬ...


ಸರ್ಚ್ ವಾರೆಂಟ್ ಪಡೆದು ಕಾರ್ಯಾಚರಣೆಗಿಳಿದಿದ್ದ ಪೊಲೀಸರು, ವಿಜಯವಾಡದ ವಿಂಚ್‌ಪೇಟ್ನಲ್ಲಿ ಪ್ರಮುಖ ಅರೋಪಿ ಮೊಹಮ್ಮದ್ ರೆಹಮತುಲ್ಲಾ ಷರೀಫ್ (23) ಎಂಬಾತನನ್ನು ಬಂಧಿಸಿದ್ದರು.





