
ಕರ್ನಾಟಕ
ಆನ್ಲೈನ್ ಗೇಮ್ನಲ್ಲಿ ಹಣ ಹೂಡಿಕೆಗೆ ಸ್ನೇಹಿತರಿಂದ ಕಿರುಕುಳ, ಕೊಲೆ ಬೆದರಿಕೆ – 13ರ ಬಾಲಕ ಆತ್ಮಹತ್ಯೆ
ದಾವಣಗೆರೆ: ಆನ್ಲೈನ್ ಗೇಮ್ನಲ್ಲಿ ಹಣ ಹೂಡಿಕೆ ಮಾಡಲು ಸ್ನೇಹಿತರು ನೀಡಿದ ನಿರಂತರ ಕಿರುಕುಳ, ಜೀವ ಬೆದರಿಕೆ ಹಾಗೂ ಹಲ್ಲೆಗೆ ಬೇಸತ್ತು 13 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗ...


