
ಕರ್ನಾಟಕ
ಕಲಬುರಗಿಯಲ್ಲಿ ತರಬೇತಿ ವಿಮಾನಕ್ಕೆ ತುರ್ತಾಗಿ ಇಳಿಯುವ ಸ್ಥಿತಿ – ತೊಗರಿ ಹೊಲದಲ್ಲೇ ಲ್ಯಾಂಡಿಂಗ್
ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಆಗಿರುವ ಘಟನೆ ಕಲಬುರಗಿ (Kalaburagi) ವಿಮಾನ ನಿಲ್ದಾಣದ ಸಮೀಪ ನಡೆದಿದೆ. ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯ...
