
ಕರ್ನಾಟಕ
ಐಸ್ ಕ್ರೀಂ ಘಟಕಗಳ ಮೇಲೆ ದಾಳಿ: 45 ಕಡೆ ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ!
ಬೆಂಗಳೂರು: ಐಸ್ ಕ್ರೀಂ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಐಸ್ ಕ್ರೀಂ ತಯಾರಿಕಾ ಘಟಕಗಳ ಮೇಲೆ ಎಫ್ಡಿಎ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಯು.ಟಿ.ಖಾದರ್ ಸ...


