
ಕರ್ನಾಟಕ
ಬರ ಎಫೆಕ್ಟ್: ಅನ್ನದಾತರ ಕೈಹಿಡಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತಿನ ಹಣ ಬಿಡುಗಡೆ..!
ಹೊಸಪೇಟೆ: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ 1,250 ಕೋಟಿ ರೂ. ಬರ ಪರಿಹಾರದ ಮೊದಲ ಕಂತನ್ನು ಬಿಡುಗಡೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಾ. ಜ...
