
ಕ್ರೀಡೆ
ಜೀತ್ ರಾವಲ್: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಚಾರ್ಟರ್ಡ್ ಅಕೌಂಟೆಂಟ್
ಗುಜರಾತ್ನಲ್ಲಿ ಜನಿಸಿ ನ್ಯೂಜಿಲೆಂಡ್ ತಂಡದ ಸ್ಟಾರ್ ಆರಂಭಿಕ ಬ್ಯಾಟರ್ ಆಗಿ ಮಿಂಚಿದ ಜೀತ್ ರಾವಲ್ ತಮ್ಮ 38ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 24 ಟೆಸ್ಟ್ ಪಂದ್ಯಗಳನ್ನು ಆಡಿರುವ ಇವರು...


























