ಮುಖ್ಯ ವಿಷಯಕ್ಕೆ ಹೋಗಿ
The Karnataka Today
9 Oct
ಸುದ್ದಿ
ವಿಡಿಯೋ

ಸುಹಾಸ್ ಶೆಟ್ಟಿ ಕೊಲೆಗೆ ಐದು ಲಕ್ಷ ಫಾಜೀಲ್‌ನ ತಮ್ಮ ಆದಿಲ್ ನಿಂದ ಸಫ್ವಾನ್ ತಂಡಕ್ಕೆ ಸುಪಾರಿ #thekarnatkatoday

#ಸುಹಾಸ್ ಕೊಲೆಗೆ ಐದು ಲಕ್ಷ ರೂಪಾಯಿಗಳನ್ನು ಫಾಜಿಲ್‌ನ ತಮ್ನ ಆದಿಲ್ ಸಫ್ವಾನ್ ನ ತಂಡಕ್ಕೆ ನೀಡುದಾಗಿ ಹೇಳಿರುತ್ತಾನೆ! ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ: ; ಹಿಂದೂ ಸಂಘಟನೆ ಕಾರ್ಯಕರ್...

· ಚಿಕ್ಕಮಗಳೂರು
ಹಂಚಿಕೊಳ್ಳಿ:

#ಸುಹಾಸ್ ಕೊಲೆಗೆ ಐದು ಲಕ್ಷ ರೂಪಾಯಿಗಳನ್ನು ಫಾಜಿಲ್‌ನ ತಮ್ನ ಆದಿಲ್ ಸಫ್ವಾನ್ ನ ತಂಡಕ್ಕೆ ನೀಡುದಾಗಿ ಹೇಳಿರುತ್ತಾನೆ! ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ:
; ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮೇ1 ರಂದು ರಾತ್ರಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಕಿನ್ನಿಪದವು ನಿವಾಸಿ ಅಬ್ದುಲ್ ಸಫ್ವಾನ್( 29), ಮಂಗಳೂರು ಬಜ್ಪೆ ಶಾಂತಿಗುಡ್ಡೆ ಬಳಿಯ ನಿವಾಸಿ ನಿಯಾಜ್ (28), ಮಂಗಳೂರು ಕೆಂಜಾರು ನಿವಾಸಿ ಮೊಹಮ್ಮದ್ ಮುಝಮಿಲ್ (32), ಮಂಗಳೂರು ಕಳವಾರು ನಿವಾಸಿ ಕಲಂದರ್ ಶಾಫಿ (31), ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ರುದ್ರ ಪಾದ ನಿವಾಸಿ ರಂಜಿತ್ (19), ಚಿಕ್ಕಮಗಳೂರು ಜಿಲ್ಲೆಯ ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20),ಮಂಗಳೂರು ಜೋಕಟ್ಟೆ ನಿವಾಸಿ ಮೊಹಮ್ಮದ್ ರಿಜ್ವಾನ್ (28), 2022ರಲ್ಲಿ ಕೊಲೆಯಾದ ಫಾಝಿಲ್ ಸಹೋದರ್ ಆದಿಲ್ ಮೊಹರೂಫ್ ಬಂಧಿತರು.#news #breakingnews #thekarnatkatoday #latestnews #kannadanews #livenews #newsviral

ಮೂಲ: YouTube

ಹಂಚಿಕೊಳ್ಳಿ: